Index   ವಚನ - 31    Search  
 
ಸಚ್ಚಿದಾನಂದ ಸ್ವರೂಪವಾದ, ವಾಙ್ಮನಕ್ಕಗೋಚರವಾದ, ಜ್ಞಾನಕ್ರೀಯನೊಳಕೊಂಡು ನಿಂದ ಜಂಗಮವೆ ಅಂಗ ಪ್ರಾಣವಾದ, ಶರಣರನೊಳಕೊಂಡು ಚಿದ್ಘನದೊಳಗೆ ಅವಿರಳೈಕ್ಯವಾದ ಎನ್ನ ಅಜಗಣ್ಣತಂದೆಯನರಿದು ಶರಣೆಂಬಾತ ನೀನಾರು ಹೇಳಯ್ಯಾ?