Index   ವಚನ - 35    Search  
 
ಸುಮ್ಮನೇಕೆ ದಿನ ಕಳೆವಿರಿ, ಸುಮ್ಮನೇಕೆ ಹೊತ್ತಗಳೆವಿರಿ ಸ್ವಾಮಿಗಳಿರಾ? ಮಾಡ ಬನ್ನಿ ದಿನ ಶಿವರಾತ್ರಿಯ, ಕೇಳ ಬನ್ನಿ ಶಿವಾನುಭವವ, ನೋಡ ಬನ್ನಿ ಅಜಗಣ್ಣನಿರವ ಬಸವಣ್ಣತಂದೆ.