Index   ವಚನ - 50    Search  
 
ಬಿಡುವುದಕ್ಕೆ ಮುನ್ನವೆ ಮೊನೆ ಮುಂಚಿದಂತಿರಬೇಕು. ಅಡಿ ಏರುವುದಕ್ಕೆ ಮುನ್ನವೆ ಆ ಮೊನೆಯ ಜಾರಿ, ಮತ್ತೆ ತಾನಡಿಯೇರಿ ಮೀರಿ ಮುಂಚಿದಂತಿರಬೇಕು. ನೀನೆಂಬನ್ನಕ್ಕ ಲಕ್ಷ್ಯದಲ್ಲಿ ಅಲಕ್ಷ್ಯವಾಗಬೇಕು, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನ ಎಂಬುದಕ್ಕೆ ಮುನ್ನವೆ.