Index   ವಚನ - 8    Search  
 
ಲಿಂಗಕುಸುಮಗಳೆನ್ನಾಚಾರಲಿಂಗಕ್ಕಿಡಿಯೆ ಚೆನ್ನ. ಲಿಂಗವಸನದಂತರಂಗವಸನ ತರಿಸಿದೆಯೆ ಚೆನ್ನ. ಲಿಂಗದರ್ಚನೆಗುದಕವ ತರ ಪೋದೆಯೆ ಚೆನ್ನ. ಲಿಂಗನಿಮಿತ್ತ ಕುಸುಮಾರಾಮ ವಿರಚಿಸ ಹೋದೆಯೆ ಚೆನ್ನ. ಬಸವಯ್ಯನಾಚರಣೆ ಸೊಗಸಾಗದಾಗಿ ಹೋದೆಯೆ ಗಂಗಾಪ್ರಿಯ ಕೂಡಲಸಂಗ ಚೆನ್ನ.