Index   ವಚನ - 1    Search  
 
ಅನಲಕೊಂಡ ಭೋಗಕ್ಕೆ ಪರಿಪ್ರಕಾರವುಂಟೆ ? ಶರಧಿಕೊಂಡ ಸಾಗರಕ್ಕೆ ಕುರುಹಿನ ತಲೆಯೆ ? ಲಿಂಗಮುಟ್ಟಿದ ಅಂಗಕ್ಕೆ ಮತ್ತೆ ಪುಣ್ಯವುಂಟೆ ? ಹುಸಿ, ನಾಸ್ತಿನಾಥ.