Index   ವಚನ - 2    Search  
 
ಉದ್ದವನೇರುವುದಕ್ಕೆ ಗದ್ದುಗೆಯಿಲ್ಲದೆ ಎಯ್ದಬಾರದು. ಚಿದ್ರೂಪನನರಿವುದಕ್ಕೆ ಅರ್ಚನೆ ಪೂಜನೆ ನಿತ್ಯನೇಮವಿಲ್ಲದೆ ಕಾಣಬಾರದು. ಅದ ಸತ್ಯದಿಂದ ಮಾಡಿ ಅಸತ್ಯವ ಮರೆದಡೆ ಇದೇ ಸತ್ಯ ನಾಸ್ತಿನಾಥಾ.