Index   ವಚನ - 3    Search  
 
ಗಂಡು ಮೋಹಿಸಿ ಹೆಣ್ಣ ಹಿಡಿದಡೆ ಅದು ಒಬ್ಬರ ಒಡವೆ ಎಂದು ಅರಿಯಬೇಕು. ಹೆಣ್ಣು ಮೋಹಿಸಿ ಗಂಡ ಹಿಡಿದಡೆ ಉತ್ತರವಾವುದೆಂದರಿಯಬೇಕು? ಈ ಎರಡರ ಉಭಯವ ಕಳೆದು ಸುಖಿ ತಾನಾಗಬಲ್ಲಡೆ ನಾಸ್ತಿನಾಥನು ಪರಿಪೂರ್ಣನೆಂಬೆ.