Index   ವಚನ - 6    Search  
 
ಮೊಲೆ ಮುಡಿ ಬಂದಡೆ ಹೆಣ್ಣೆಂಬರು. ಮೀಸೆಕಾಸೆ ಬಂದಡೆ ಗಂಡೆಂಬರು ಈ ಉಭಯದ ಜ್ಞಾನ, ಹೆಣ್ಣೊ ಗಂಡೊ ನಾಸ್ತಿನಾಥಾ?