Index   ವಚನ - 2    Search  
 
ಕೈ ತಪ್ಪಿ ಕೆತ್ತಲು ಕಾಲಿಗೆ ಮೂಲ, ಮಾತು ತಪ್ಪಿ ನುಡಿಯಲು ಬಾಯಿಗೆ ಮೂಲ, ವ್ರತಹೀನನ ನೆರೆಯಲು ನರಕಕ್ಕೆ ಮೂಲ, ಕರ್ಮಹರ ಕಾಳೇಶ್ವರಾ.