Index   ವಚನ - 84    Search  
 
ಓಂ ನಮಃ ಶಿವಾಯ ಓಂ ನಮಃ ಶಿವಾಯ ಎನ್ನದಿದ್ದಡೆ ಬಂಧನ, ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂದಡೆ ಮೋಕ್ಷ, ಅದೆಂತೆಂದಡೆ: 'ಷಡಕ್ಷರಜಪಾನ್ನಾಸ್ತಿ ಸರ್ವೇಷಾಂ ಬಂಧನಂ ತಥಾ ತನ್ಮಂತ್ರಜಪತೋ ಭಕ್ತ್ಯಾ ಸದ್ಯೋ ಮೋಕ್ಷೋ ನ ಸಂಶಯಃ' ಎಂದುದಾಗಿ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯಾ, ಬಂಧನ ಮೋಕ್ಷವು ಓಂ ನಮಃ ಶಿವಾಯ.