ವಚನ - 317     
 
ಉಚ್ಚೆಯ ಜವುಗಿನ ಬಚ್ಚಲ ತಂಪಿನಲ್ಲಿ: ನಿಚ್ಚಕ್ಕೆ ಹೊರಳುವ ಹೀಹಂದಿಯಂತೆ, ಶಿವನ ಇಚ್ಛೆಯನರಿಯದೆ ಮಾತನಾಡುವರ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು?