Index   ವಚನ - 335    Search  
 
ಸದ್ಗುರುಶ್ಶಿವಲಿಂಗಂ ಚ ಜಂಗಮಶ್ಚ ಪ್ರಸಾದಕಂ ಚತುರ್ವಿಧಃ ಷಡಕ್ಷರೋ ಮಂತ್ರಸ್ಸಾಕ್ಷಾತ್ಪರಶ್ಶಿವಃ' ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂದೆನ್ನದಿರೆ ಬಂಧನ, ಓಂ ನಮಃ ಶಿವಾಯ ಎಂದೆನಲು ಮೋಕ್ಷ. ಷಡಕ್ಷರಜಪಾನ್ನಾಸ್ತಿ ಸರ್ವೆಷಾಂ ಬಂಧನಂ ತಥಾ 'ತನ್ಮಂತ್ರಂ ಚ ಜಪನ್ ಭಕ್ತ್ಯಾ ಸದ್ಯೋನ್ಮುಕ್ತೋ ನ ಸಂಶಯಃ' ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.