ವಚನ - 335     
 
ನಾನು ಘನ ತಾನು ಘನವೆಂಬ ಹಿರಿಯರುಂಟೆ ಜಗದೊಳಗೆ? ಹಿರಿದು ಕಿರಿದೆಂದಲ್ಲಿ ಏನಾಯಿತ್ತು? ಹಿರಿದು ಕಿರಿದೆಂಬ ಶಬ್ದವಡಗಿದರೆ, ಆತನೆ ಶರಣ ಗುಹೇಶ್ವರಾ.