ವಚನ - 368     
 
ಉಗುಳ ನುಂಗಿ, ಹಸಿವ ಕಳೆದು, ತೆವರ ಮಲಗಿ ನಿದ್ರೆಗೆಯ್ದು, ನೋಡಿ ನೋಡಿ ಸುಖಂಬಡೆದೆನಯ್ಯಾ. ಗುಹೇಶ್ವರಾ ನಿಮ್ಮ ವಿರಹದಲ್ಲಿ ಕಂಗಳೇ ಕರುವಾಗಿರ್ದೆನಯ್ಯಾ.