Index   ವಚನ - 10    Search  
 
ಅಗ್ನಿ ದಿಟವೆಂದಡೆ ತಾ ಹುಸಿ, ಕಾಷ್ಠವಿಲ್ಲದೆ. ಕಾಷ್ಠದಲ್ಲಿ ಅಡಗಿ ಸುಡದಿಪ್ಪ ಭೇದವನರಿತಡೆ, ಪ್ರಾಣಲಿಂಗಿಯೆಂದೆಂಬೆನೆಂದನಂಬಿಗರ ಚೌಡಯ್ಯ.