Index   ವಚನ - 29    Search  
 
ಅರಿವಿನ ಪಥವನರಿಯದಿರ್ದಡೆ, ಮುಂದೆ ಹೆರರಿಗೆ ದೀಕ್ಷೆಯ ಮಾಡಲೇಕೆ? ತೊರೆಯಲದ್ದವನಸೀಲರಿಯದವ ತೆಗೆಯ ಹೋದಂತಾಯಿತ್ತೆಂದನಂಬಿಗರ ಚೌಡಯ್ಯ.