Index   ವಚನ - 33    Search  
 
ಅಲ್ಲಲ್ಲಿಗೆ ತಕ್ಕ ಹಾಗೆ ಎಲ್ಲರಿಗೂ ಬೋಧಿಸಲಾಗದು. ಬಲ್ಲವರಲ್ಲಿ ನುಡಿದು, ಅರಿಯದವರಲ್ಲಿ ಗೆಲ್ಲ ಸೋಲಕ್ಕೆ ನುಡಿದಡೆ, ಅವರು ಕಲ್ಲೆದೆಯವನೆಂಬರು. ಒಳ್ಳಿತು ಹೊಲ್ಲವೆನಬೇಡ ಆರಿಗೂ. ತನ್ನಲ್ಲಿಯೆ ಅರಿಕೆಯೆಂದನಂಬಿಗರ ಚೌಡಯ್ಯ.