Index   ವಚನ - 34    Search  
 
ಅಷ್ಟಮದಂಗಳ ಘಟ್ಟಿಯನೆ ಕರಗಿಸಿ, ಸತ್ವ ರಜ ತಮಂಗಳ ಬಿಟ್ಟು ಕಳೆದು, ಸುತ್ತುವ ಮನದ ಸುಳಿಯ ತಪ್ಪಿಸಿ ಮುಂದೆ ಹುಟ್ಟದೆ ಹೋಗೆಂದನಂಬಿಗರ ಚೌಡಯ್ಯ.