Index   ವಚನ - 58    Search  
 
ಊರೆಲ್ಲಾ ಏರಿದ ಹರಗುಲವ, ನೀರಿನಲ್ಲಿ ದಾರಿಯ ಕೊಂಡು ಹೋಹವನ ಆರೈಕೆಯಲ್ಲದೆ ಏರಿದವರೆಲ್ಲಕ್ಕೂ ಆರೈಕೆವುಂಟೆ? ಹೇಳುವಾತನ ವಿರಕ್ತಿ, ಕೇಳುವಾತನ ಸದ್ಭಕ್ತಿ ಉಭಯದ ನೆಲೆಯ ಆರಿಂದ ಅರಿಯಬೇಕೆಂದನಂಬಿಗರ ಚೌಡಯ್ಯ.