Index   ವಚನ - 66    Search  
 
ಎಸವಿನ ಗುರು ಹೋಗಿ ಶಿಶುವಧೆಯ ಮಾಡಿದ. ಶಿಶು ಹೋಗಿ ಮರಳಿ ಗುರುವ ಕೊಂದಡೆಯು, ಹೆಸರುಗೊಂಬ ಅಣ್ಣಗಳು ನೀವು ಕೇಳಿರೋ: ಅವರಿಬ್ಬರೂ ಸತ್ತಠಾವನೊಬ್ಬರೂ ಅರಿಯರು, ನಿರ್ವಯಲೆಂದಾತನಂಬಿಗರ ಚೌಡಯ್ಯ.