Index   ವಚನ - 77    Search  
 
ಕಂಡು ಕೊಟ್ಟೆಹೆನೆಂಬುದು ಖಂಡಿತಂಗಲ್ಲದೆ ಪರಿಪೂರ್ಣಂಗುಂಟೆ? ಉಂಡು ತೇಗಿಹೆನೆಂಬುದು ನಿತ್ಯತೃಪ್ತಂಗುಂಟೆ? ಒಂದನರಿದು ಒಂದ ಮರೆದೆನೆಂದು ಸಂದೇಹಕ್ಕೊಳಗಾದವಂಗೆ` ಲಿಂಗವಿಲ್ಲ, ಎಂದನಂಬಿಗರ ಚೌಡಯ್ಯ.