Index   ವಚನ - 121    Search  
 
ಗಿಣಿಯಿಲ್ಲದ ಪಂಜರ ಹಲವು ಮಾತನಾಡಬಲ್ಲುದೆ? ದೇವರಿಲ್ಲದ ದೇಗುಲಕ್ಕೆ ಮಂತ್ರ, ಅಭಿಷೇಕವುಂಟೆ? ಅರಿವು ನಷ್ಟವಾಗಿ ಕುರುಹಿನ ಹಾವಚೆಯ ನಾನರಿಯೆನೆಂದನಂಬಿಗರ ಚೌಡಯ್ಯ.