Index   ವಚನ - 143    Search  
 
ತನ್ನ ಬುದ್ಧಿ ತನ್ನ ಚಿತ್ತದಲ್ಲಿ ಅಡಗಿದ ಮತ್ತೆ ನಾಡೆಲ್ಲರ ಕೂಡಿ ಓದಿ ಹಾಡಿ ಹೇಳಲೇತಕ್ಕೆ? ತನ್ನ ತಾನರಿದಲ್ಲಿ ಕಾಬ ಇದಿರು ತನಗೆ ಅನ್ಯಭಿನ್ನವಿಲ್ಲಾ ಎಂದನಂಬಿಗರ ಚೌಡಯ್ಯ.