Index   ವಚನ - 145    Search  
 
ತನ್ನುವ ಹುಸಿ ಮಾಡಿ, ಇನ್ನೊಂದು ದಿಟಮಾಡುವ ಅಣ್ಣಂಗೆ ನಂಬುಗೆ ಇನ್ನಾವುದಯ್ಯಾ? ತನ್ನೊಳಗಿರ್ದ ಘನವ ತಾ ತಿಳಿಯಲರಿಯದೆ, ಪರಬ್ರಹ್ಮಕ್ಕೆ ತಲೆಯಿಕ್ಕಿ ತೆಗೆದೆನೆಂಬ ಅಣ್ಣ ಗಾವಿಲನೆಂದನಂಬಿಗರ ಚೌಡಯ್ಯ.