Index   ವಚನ - 181    Search  
 
ಪ್ರಾಣ ಪ್ರಣವವೆಂಬರು, ಪ್ರಾಣಕ್ಕೂ ಪ್ರಣವಕ್ಕೂ ಏನು ಸಂಬಂಧ? ಪ್ರಾಣವೆ ಪ್ರಳಯಕ್ಕೊಳಗಾಗಿ ತಿರುತಿರುಗಿ ಬಪ್ಪುದಕ್ಕೆ ಒಡಲಾಯಿತ್ತು. ಪ್ರಣವವೆ ಪ್ರಸನ್ನವಾಗಿಪ್ಪುದೆಂದನಂಬಿಗರ ಚೌಡಯ್ಯ.