Index   ವಚನ - 203    Search  
 
ಭೂತ ಭೂತ ಹೊಡಯಿತೆಂದು ಬಾಯಿಗೆ ಬಂದ ಹಾಗೆ ಕೆಲೆದಾಡಿ ಹಲಬರು ಮಂತ್ರಿಸಿ ಥೂಥೂ ಎಂದು ಉಗುಳಿ, ಛೀ ಛೀ ಎಂದು ಉಗುಳಿ, ಜರಿದು ಝಂಕಿಸಿ ಲಜ್ಜೆಗೆಡಿಸಿಕೊಂಬ ಪಾತಕ ಕರ್ಮಿಗಳಿಗ್ಯಾಕೊ ಶಿವಸ್ತೋತ್ರ, ಶಿವಭಕ್ತಿ? .................................................ಬೆಂದು ನಾರು ಬೇರು ಬೆಂದು .................................................................