Index   ವಚನ - 208    Search  
 
ಮದ್ದ ತಿನ್ನಬೇಕಾದರೆ ವೈದ್ಯನಿದ್ದೆಡೆಗೆ ಹೋಗಿ, ಹಣ ಹೊನ್ನು ಕೊಟ್ಟು, ದೈನ್ಯಂಬಟ್ಟು, ಮದ್ದ ತಿಂಬರು ನೋಡಯ್ಯ. ಇದು ಶುದ್ಧಸಿದ್ಧಪ್ರಸಿದ್ಧಪ್ರಸಾದಕ್ಕೆ - ಎಂದು ಬಿನ್ನಹವ ಮಾಡದೆ, ಅಹಂಕಾರದಲ್ಲಿ ತರಿಸಿಕೊಂಡುಂಬ ಗೊಡ್ಡಮೂಳನ ಕಂಡಡೆ ಒದ್ದೊದ್ದು ಕೊಲ್ಲೆಂದಾತ ನಮ್ಮ ಅಂಬಿಗರ ಚೌಡಯ್ಯ.