Index   ವಚನ - 224    Search  
 
ರತಿಯಿಂದ ರತ್ನ, ಗತಿಯಿಂದ ವಾದ್ಯ, ಸದ್ಗತಿಯಿಂದ ಮುಕ್ತಿ, ನಿರ್ಗತಿಯಿಂದ ವಿರಕ್ತಿ. ಈ ನಾಲ್ಕರ ಮತಿಯ ತಿಳಿಯಬೇಕೆಂದನಂಬಿಗರ ಚೌಡಯ್ಯ.