Index   ವಚನ - 234    Search  
 
ವಚನಾರ್ಥವ ಕಂಡಹರೆಂದು ರಚನೆಯ ಮರೆಮಾಡಿ ನುಡಿಯಲೇತಕ್ಕೆ? ದಾರಿಯಲ್ಲಿ ಸರಕು ಮರೆಯಲ್ಲದೆ ಮಾರುವಲ್ಲಿ ಮರೆ ಉಂಟೆ? ತಾನರಿವಲ್ಲಿ ಮರೆಯಲ್ಲದೆ ಬೋಧೆಗೆ ಮರೆಯಿಲ್ಲ, ಎಂದನಂಬಿಗರ ಚೌಡಯ್ಯ.