Index   ವಚನ - 10    Search  
 
ಮಹಾವಾರಿಧಿಯ ತೆರೆಯ ಮಧ್ಯದಲ್ಲಿ ಹುಟ್ಟುವ ಹೊಂದುವ ದಿನಮಣಿಯ ಭೇದದಂತೆ, ತನ್ನ ಚಿತ್ತದ ಅರಿವು ಮರವೆ ಕುರುಹೆಂದು ಪ್ರಮಾಳಿಸದೆ, ಅರಿವೆಂದು ನಿರ್ಧರಿಸದೆ ಎರಡರ ಭೇದದಲ್ಲಿ ಕಂಡು ನಿಂದ ಉಳುಮೆ ಬೆಳಗುತ್ತದೆ, ಸದಾಶಿವಮೂರ್ತಿಲಿಂಗದಲ್ಲಿ.