Index   ವಚನ - 49    Search  
 
ಸಹಪಂತಿಯಲ್ಲಿ ತನ್ನ ಗುರುವೆಂದು ವಿಶೇಷವ ಮಾಡಲಾಗದು. ಅದೆಂತೆಂದಡೆ: ಆ ಗುರುವಿಂಗೂ ಆ ಶಿಷ್ಯಂಗೂ ಎರಡಿಟ್ಟು ಮಾಡೂದಕ್ಕೆ ದೃಷ್ಟವ ತೋರಿದ ಮತ್ತೆ, ದ್ರವ್ಯಂಗಳಲ್ಲಿ ವಿಶೇಷವಾಗಿ ಕೈದುಡುಕಿದಡೆ, ಮನ ಕೂರ್ತಡೆ ಅದೆ ಕಿಲ್ವಿಷ, ಸದಾಶಿವಮೂರ್ತಿಲಿಂಗಕ್ಕೆ ಹೊರಗು.