Index   ವಚನ - 178    Search  
 
ಕಾಳಿಯ ಕಡೆಗಣ್ಣ ಕಿತ್ತು, ಏಡಿಯ ಸರ್ವಾಂಗವ ಸೀಳಿ, ಅಚ್ಚ ಬೆಳ್ಳಿಗೆಯ ಹಾಲ ನಿಶ್ಚಯದಲ್ಲಿ ತೆಗೆದು, ತೃಪ್ತಿಯಾಗಿ ಕೊಳ್ಳಬಲ್ಲಡೆ, ಆತನೆ ಸದಾಶಿವಮೂರ್ತಿಲಿಂಗವು.