Up
ಶಿವಶರಣರ ವಚನ ಸಂಪುಟ
  
ಅರಿವಿನ ಮಾರಿತಂದೆ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 194 
Search
 
ಹುಲಿ ಹುತ್ತವ ಹೊಕ್ಕು ಹಾವಾದ ಭೇದವನಾರು ಬಲ್ಲರು? ಹಾವು ಹುತ್ತವ ಬಿಟ್ಟು ಹದ್ದಾದ ಭೇದವನಾರು ಬಲ್ಲರು? ಹುಲಿ ಹಾವು ಹದ್ದು ಕೂಡಿ ಕುಲವ ಹೊರಗಿಟ್ಟು ಒಳಗಾದ ಭೇದವನಾರು ಬಲ್ಲರು? ಇಂತೀ ಸ್ಥೂಲ ಸೂಕ್ಷ್ಮ ಕಾರಣತ್ರಯ ಕೂಡಿ ತತ್ವದಲ್ಲಿ ನಿಂದು, ಬಚ್ಚಬಯಲಾಯಿತ್ತು, ಸದಾಶಿವಮೂರ್ತಿಲಿಂಗದಲ್ಲಿ.
Art
Manuscript
Music
Your browser does not support the audio tag.
Courtesy:
Video
Transliteration
Huli huttava hokku hāvāda bhēdavanāru ballaru? Hāvu huttava biṭṭu haddāda bhēdavanāru ballaru? Huli hāvu haddu kūḍi kulava horagiṭṭu oḷagāda bhēdavanāru ballaru? Intī sthūla sūkṣma kāraṇatraya kūḍi tatvadalli nindu, baccabayalāyittu, sadāśivamūrtiliṅgadalli.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Transliteration
Comment
None
ವಚನಕಾರ ಮಾಹಿತಿ
×
ಅರಿವಿನ ಮಾರಿತಂದೆ
ಅಂಕಿತನಾಮ:
ಸದಾಶಿವ ಮೂರ್ತಿಲಿಂಗ
ವಚನಗಳು:
309
ಕಾಲ:
12ನೆಯ ಶತಮಾನ
ಕಾಯಕ:
ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಲ್ಯಾಣ, ಬೀದರ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: