Index   ವಚನ - 206    Search  
 
ಆದಿ ಮಧ್ಯ ಅವಸಾನವರಿಯಬೇಕೆಂಬರು, ಆದಿಯಲ್ಲಿ ನಿಂದು, ಮಧ್ಯದಲ್ಲಿ ಕಂಡು, ಅವಸಾನದಲ್ಲಿ ಅರಿದು ಇರಬೇಕೆಂಬರು. ಅರಿವುದು ಒಂದೊ, ಮೂರೊ ಎಂದಲ್ಲಿ ನಿಂದಿತ್ತು. ನಿಂದುದ ಕಳೆದು ಸಂದ ಹರಿ, ಸದಾಶಿವಮೂರ್ತಿಲಿಂಗವನರಿವುದಕ್ಕೆ.