Index   ವಚನ - 102    Search  
 
ಇಷ್ಟಲಿಂಗಕ್ಕೆ ದೃಷ್ಟಾರ್ಪಿತ, ಪ್ರಾಣಲಿಂಗಕ್ಕೆ [ರಿಚಿ ಅರ್ಪಿತ] ಜ್ಞಾನಲಿಂಗಕ್ಕೆ ಪರಮಪರಿಣಾಮವೆ ಅರ್ಪಿತ. ಇಂತೀ ತ್ರಿವಿಧಾರ್ಪಣದಲ್ಲಿ ಸುಚಿತ್ತನಾಗಿರಬೇಕು, ಸದ್ಯೋಜಾತಲಿಂಗವನರಿವುದಕ್ಕೆ.