Index   ವಚನ - 58    Search  
 
ವ್ರತಶುದ್ಧವಾಗಿ ನಡೆವಾತನೆ ಎನಗೆ ಅಧೀನದರಸು, ಪಂಚಾಚಾರ ಶುದ್ಧವಾಗಿ ನಡೆವಾತನೆ ಎನಗೆ ಸದ್ಗರುಮೂರ್ತಿ, ಆವಾವ ನೇಮಕ್ಕೂ ಭಾವಶುದ್ಧವಾಗಿ ಇಪ್ಪ ಮಹಾಭಕ್ತನೆ ಏಲೇಶ್ವರಲಿಂಗವು ತಾನೆ.