Index   ವಚನ - 7    Search  
 
ಆತನ ಬಿರುದೆನ್ನ ಉರದಲ್ಲಿ ಇದೆ ಕಂಡಯ್ಯಾ. ಏಕೆ ಬಂದಿರೋ ಎಲೆ ಅಣ್ಣಗಳಿರಾ. ನಿಮಗಪ್ಪುವುದಕ್ಕೆಡೆಯಿಲ್ಲ. ನಿಮಗಪ್ಪುವದಕ್ಕಡ್ಡಬಂದಹನೆಮ್ಮ ನಲ್ಲ. ಏಕೆ ಬಂದಿರೋ, ಉರಿಲಿಂಗದೇವನನಪ್ಪಿ ಸೊಪ್ಪಾದ ಹಿಪ್ಪೆಗೆ?