Index   ವಚನ - 17    Search  
 
ಎಮ್ಮ ನಲ್ಲನವ್ವಾ, ನಲ್ಲರಿಗೆ ನಲ್ಲನು. ವಂಚನೆಗೆ ನೆರೆಯನು, ನಿರ್ವಂಚನೆಗೆ ನೆರೆವನು, ಉರಿಲಿಂಗದೇವನು.