Index   ವಚನ - 5    Search  
 
ಕಟ್ಟಿಗೆ ಕಸ ನೀರು ತಂದು, ಸತ್ಯರ ಮನೆಯಲ್ಲಿ ಒಕ್ಕುದನೀಸಿಕೊಂಡು, ತನ್ನ ಕೃತ್ಯ ತಪ್ಪದೆ ಒಕ್ಕುದಕೊಂಡು, ಸತ್ಯನಾಗಿಪ್ಪ ಭಕ್ತನಂಗವೆ ಅದು ಅಮರೇಶ್ವರಲಿಂಗದ ಸಂಗ.