Index   ವಚನ - 7    Search  
 
ಗಂಗೆವಾಳುಕ ಸಮಾರುದ್ರರೆಲ್ಲರು ತಾವು ತಾವು ಬಂದಲ್ಲಿಯೆ ಬಟ್ಟೆಯ ಮೆಟ್ಟಿದಂತಾದರು. ಪ್ರಮಥಗಣಂಗಳೆಲ್ಲರು ಪ್ರಮಾಣಿಸಿದಲ್ಲಿ ಹರಿದರು, ಎನಗೆ ಕರಿಗೊಂಬ ಅರಿವೆಲ್ಲಿ ಅಮರೇಶ್ವರಲಿಂಗಾ?