Index   ವಚನ - 11    Search  
 
ಗೆಜ್ಜಲು ಮನೆಯ ಮಾಡಿ ಸರ್ಪಂಗಿಂಬಾದಂತೆ ನಾನತ್ತಣ ದ್ರವ್ಯವ ತಂದು ಇತ್ತ ಮಾಡಿದಡೆ ನನಗಿನ್ನೆತ್ತಣ ಮುಕ್ತಿ ಅಮರೇಶ್ವರಲಿಂಗ!