Index   ವಚನ - 14    Search  
 
ತವನಿಧಿಯ ಬೆಳೆವಂಗೆ ಕಣಜದ ಹಂಗುಂಟೆ? ವಿರಕ್ತಂಗೆ ಆರೈಕೆಗೊಂಬವರುಂಟೆ? ಕಾಯಕವ ಮಾಡುವ ಭಕ್ತಂಗೆ ಇನ್ನಾರುವ ಕಾಡಲೇತಕ್ಕೆ? ಆ ಗುಣ ಅಮರೇಶ್ವರಲಿಂಗಕ್ಕೆ ದೂರ.