Index   ವಚನ - 15    Search  
 
ತೊಟ್ಟುಬಿಡುವನ್ನಕ್ಕ ಮತ್ತಾ ಬುಡದಾಸೆ ಬೇಕು, ಮರ್ತ್ಯದ ಹಂಗುಳ್ಳನ್ನಕ್ಕ ಸತ್ಯಶರಣರ ಸಂಗ, ನಿತ್ಯಜಂಗಮಸೇವೆ ಕೃತ್ಯವಿರಬೇಕು ಅಮರೇಶ್ವರಲಿಂಗವನರಿವುದಕ್ಕೆ.