Index   ವಚನ - 31    Search  
 
ಹಾಗದ ಕಾಯಕವ ಮಾಡಿ, ಹಣವಡ್ಡವ ತಾ ಎಂಬಲ್ಲಿ ಸತ್ಯದ ಕಾಯಕ ಉಂಟೆ? ಭಕ್ತರಲ್ಲಿ ಕಾಯಕಕ್ಕೆ ಕಡಿಮೆಯಾಗಿ ತಾ ಎಂಬುದು ಅಮರೇಶ್ವರಲಿಂಗಕ್ಕೆ ಚಿತ್ತಶುದ್ಧದ ಕಾಯಕ.