Index   ವಚನ - 6    Search  
 
ಶಿಲೆ ಹಲವು ತೆರದಲ್ಲಿ ಹೊಲಬಿಗರಿಗೆ ಹೊನ್ನಾಗಿ ಒಲವರವಿಲ್ಲದೆ ಅವರ ಭಾವದಲ್ಲಿ ನಿಲ್ಲುವುದು ಶಿಲೆಯೊ? ಮನವೊ? ಆ ನಿಜದ ನೆಲೆಯ ತಿಳಿವುದು ದರ್ಪಣದ ತನ್ನೊಪ್ಪದ ಭಾವ, ಎನ್ನಯ್ಯ ಚೆನ್ನರಾಮನನರಿವಲ್ಲಿ.