Index   ವಚನ - 1    Search  
 
ಎತ್ತಾಗಿದ್ದು ಹೆಗಲ ಕೊಡೆನೆಂದಡೆ ನಿಶ್ಚಯವೆ? ತೊತ್ತಾಗಿದ್ದು ಹೇಳಿದುದ ಕೇಳೆನೆಂದಡೆ ಮೆಚ್ಚುವರೆ? ಭಕ್ತನಾಗಿದ್ದು ಭಾರಣೆಯನಾದರಿಸದಿದ್ದಡೆ ಅದು ಅಚ್ಚಿಗವೆಂದೆ, ಕಾಮಹರಪ್ರಿಯ ರಾಮನಾಥ.