Index   ವಚನ - 6    Search  
 
ಬ್ರಹ್ಮಾಂಡಕೋಟಿಗಳುರುಳಿ ಬೀಳುವಲ್ಲಿ ಕಾಕೆಯ ಹಣ್ಣೆಂದು ಒಬ್ಬ ಮೆಲಿದನಾ ಶರಣನು. ಮುಗಿಲ ಮುಟ್ಟುವವನ ಉದ್ದವ ನೋಡಿರೆ! ಗಗನವ ನುಂಗುವವನ ಬಾಯಗಲವ ನೋಡಿರೆ!! ಎಂಬಂತೆ ಇಂತಪ್ಪ ಶರಣರು ತೆಲುಗೇಶ್ವರಾ ನಿಮ್ಮವರು.