Index   ವಚನ - 42    Search  
 
ತಮದ ಗುರಿಯ ಜ್ಯೋತಿಯ ಕುಡಿವೆಳಗಿನ ಸರದಲ್ಲಿ ಎಸಲಿಕ್ಕಾಗಿ, ಗುರಿಯಲ್ಲಿಯೆ ಸರ ಪರಿಹರಿಸಿ ಆ ಸರದಲ್ಲಿಯೇ ತಮ ಪರಿಹರಿಸಿತ್ತು. ಲಕ್ಷ್ಯದಲ್ಲಿಯೆ ಚಿತ್ತ, ಚಿತ್ತದಲ್ಲಿಯೆ ಲಕ್ಷ್ಯ ಅಲಕ್ಷ್ಯವಾಯಿತ್ತು. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.