Index   ವಚನ - 1    Search  
 
ಅರ್ಪಿತವಲ್ಲದುದ ಕಲಸಿದ ಕೈ, ಉಂಡ ಬಾಯಿ, ತುಂಬಿದ ಘಟ, ಅರಿದು ಕೊಂಡ ಆತ್ಮ ಇವ ಹಿಡಿದಡೆ ಭಂಗ. ಸಡಗರಿಸಿ ತುಂಬಿದ ಗರಳ ಘಟವನೊಡೆದು ಕಿತ್ತು ಆಸೆಯ ನುರಿಚಿಹಾಕಿ ಮತ್ತಾ ಅಂಗವನೊಡಗೂಡಿಹೆನೆಂಬ ಚಿತ್ತದ ಹಂಗು ಬೇಡ ಮತ್ತಾ ತಪ್ಪ ಕಂಡು ಎನ್ನಂಗವನೊಡಗೂಡುವ ಮನಕ್ಕೆ ಮನೋಹರ ಶಂಕೇಶ್ವರ ಲಿಂಗವೆ ಬೇಡಾ.