Index   ವಚನ - 1    Search  
 
ಐಗೈಮನೆ ನಾಗೈಕಂಬ ಮೂಗೈತೊಲೆ ಭೇದ ಕರವಳವ ಹಾಕಿ ನೋಡಿ ಅರಿದಡೆ ಆಯ ಬಂದಿತ್ತು. ಮಸದಡೆ ಆಯ ಹೋಯಿತ್ತು. ಮೂಗೈಯ್ಯ ಕರದಲ್ಲಿ ಇದರರಿಕೆಯಾಗಿ ಹೇಳಾ ಧಾರೇಶ್ವರ ನಿನ್ನಾಲಯಕ್ಕೆ.